ಮಂಗಳೂರು: ವಿದ್ಯಾರ್ಥಿಗಳಿಗೆ ಎಂಡಿಎಂಎ ಸರಬರಾಜು..! ಇಬ್ಬರು ಆರೋಪಿಗಳು ಸಿಸಿಬಿ ವಶ
ಮಂಗಳೂರು: ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎಯನ್ನು ಖರೀದಿಸಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನ.4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಬ್ದುಲ್ ಸಲಾಮ್ (39) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ 1.20ಸಾ. ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಸಹಿತ ಒಟ್ಟು 2.30ಲಕ್ಷ ರೂ….

