admin

ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಇಲ್ಲದೇ SSLC ಮೆರಿಟ್ ಆಧಾರದ ಮೇಲೆ ಆಯ್ಕೆ.!

ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ…

Read More

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ಸ್ವೀಕಾರ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡರು. ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯು ಈ ಸಂದರ್ಭವನ್ನು ಗುರುತಿಸಲು ನಾಯಕರು ಮತ್ತು ಕಾರ್ಯಕರ್ತರು ಜಮಾಯಿಸುತ್ತಿದ್ದಂತೆ ಹಬ್ಬದ ನೋಟವನ್ನು ಧರಿಸಿತ್ತು. ಇದಕ್ಕೂ ಮುನ್ನ 45 ವರ್ಷದ ಸಚಿವರು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲು ಸಿಪಿ, ಗುರುದ್ವಾರ ಬಾಂಗ್ಲಾ ಸಾಹಿಬ್ ಮತ್ತು ಝಂಡೆವಾಲನ್ ದೇವಾಲಯದ ಹನುಮಾನ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು

Read More

ಪುತ್ತೂರು: 106 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ ಸುಮಾರು 106 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತOಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತ ಆರೋಪಿಗಳು. ಬಂಧಿತರಿOದ ಎರಡು ವಾಹನಗಳಲ್ಲಿದ್ದ 106 ಕೆಜಿ ಮತ್ತು 160 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ 53.03 ಲಕ್ಷ ರೂಪಾಯಿ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಕಾರು ಮತ್ತು ಗೂಡ್ಸ್…

Read More

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ : ಮಹಿಳೆಯರಿಗೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬರುವಂತೆ ಸೂಚನೆ 

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಇನ್ಮುಂದೆ ಭೇಟಿ ಕೊಡುವಾಗ ಸಾಂಪ್ರದಾಯಿಕ ಕೊಡುಗೆಯಲ್ಲಿ ಬರಬೇಕು ಎಂದು ಉಡುಪಿ ಶ್ರೀ ಕೃಷ್ಣ ಮಠ ಇದೀಗ ವಸ್ತ್ರ ಸಂಹಿತೆ ಜಾರಿ ಮಾಡಿದೆ. ಹೌದು ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಇನ್ನೂ ಮಹಿಳೆಯರು ಶಾರ್ಟ್ಸ್, ಟೈಟ್…

Read More

 ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ 

ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ…

Read More

ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಅವಲೋಕನ ಸಭೆ

ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಮಂಗಳೂರು ಇದರ ಜಿಲ್ಲಾ ಸಮಿತಿಯ ಅದ್ದೂರಿ ಕಾರ್ಯಕ್ರಮ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಆಯವ್ಯಯ ಮತ್ತು ಸಾಧಕ ಬಾಧಕಗಳ ಬಗ್ಗೆ ಅವಲೋಕನ ತುರ್ತು ಸಭೆ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಲ. ಅನಿಲ್ ದಾಸ್ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ಡಿಂಕಿ ಡೈನ್ ನಲ್ಲಿ ಜರುಗಿತು. ರಾಜ್ಯಧ್ಯಕ್ಷರು, ವಿಭಾಗೀಯ ಅಧ್ಯಕ್ಷರು, ವಿವಿಧ ಸಮಿತಿಯ ಸಂಚಾಲಕರುಗಳು, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ- ಆರೋಪಿಯ ಬಂಧನ

ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಈತನಿಂದ 5.20 ಗ್ರಾಂ ತೂಕದ ಎಂಡಿಎOಎ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ ಯುವಕನೋರ್ವ ಮಾದಕ ವಸ್ತು…

Read More

 ಕಚೇರಿಯಲ್ಲೇ ಮಹಿಳೆಯರ ಜೊತೆಗೆ ಡಿಜಿಪಿ ರಾಸಲೀಲೆ..!! ವಿಡಿಯೋ ವೈರಲ್‌

ಬೆಂಗಳೂರು: ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರೋದನ್ನು ಕಾಣಬಹುದಾಗಿದೆ. ಹೀಗೆ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್…

Read More

ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆ: ಸೌತ್ ವಿನ್ನರ್ ಆಗಿ ಹೊರಹೊಮ್ಮಿದ ಮೂಡುಬಿದಿರೆಯ ಪೂರ್ವಿ ಕುಲಾಲ್

ಮೂಡುಬಿದಿರೆ: ರಾಷ್ಟ್ರಮಟ್ಟದ ಪ್ರತಿಷ್ಠಿತ ‘ಫ್ಲೇಮ್ ಫೈಯರ್ ಮೀಡಿಯಾ ಪ್ರೊಡಕ್ಷನ್’ ವತಿಯಿಂದ ಮುಂಬಯಿನಲ್ಲಿ ಆಯೋಜಿಸಲಾಗಿದ್ದ ‘ಮಿಸ್ ಟೀನ್ ಗ್ಯಾಲಟಿಕ್ ಯುನಿವರ್ಸ್ ಆಫ್ ಇಂಡಿಯಾ-2026’ (ಸೀಸನ್-2) ಸ್ಪರ್ಧೆಯಲ್ಲಿ ಮೂಡುಬಿದಿರೆಯ ಪ್ರತಿಭೆ ಪೂರ್ವಿ ಏಕನಾಥ ಕುಲಾಲ್ ಅವರು ‘ಸೌತ್ ವಿನ್ನರ್’ ಆಗಿ ಹೊರಹೊಮ್ಮುವ ಮೂಲಕ ಸಾಧನೆಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಸಂಸ್ಥೆಯ ಸ್ಥಾಪಕಾಧ್ಯಕ್ಷ ಹಾಗೂ ನಿರ್ದೇಶಕ ಸೂರಜ್ ಮೊನಿ ಅವರ ನೇತೃತ್ವದಲ್ಲಿ ನಡೆದ ಅದ್ಧೂರಿ ಸ್ಪರ್ಧೆಯಲ್ಲಿ, 14 ವರ್ಷದ ಪೂರ್ವಿ ಅವರು ದಕ್ಷಿಣ ಭಾರತದ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಈ ಪ್ರಶಸ್ತಿಯನ್ನು…

Read More

ಕುಲಾಲ ಸಂಘ ಸಿದ್ದಕಟ್ಟೆ ಗಾಡಿಪಲ್ಕೆ ಇದರ 21ನೇ ವಾರ್ಷಿಕೋತ್ಸವ

ಕುಲಾಲ ಸಂಘ ಸಿದ್ದಕಟ್ಟೆ ಗಾಡಿ ಪಲ್ಕೆ ಇದರ 21 ನೇ ವಾರ್ಷಿಕೋತ್ಸವದ ಕಾರ್ಯಕ್ರಮವು ಸಂಘದ ಸ್ವಂತ ನೀವೇಶನ ದಲ್ಲಿ ಆದಿತ್ಯವಾರ ನಡೆಯಿತು. ಕಾರ್ಯಕ್ರಮವನ್ನು ಕುಂಬಾರ ಗುಡಿ ಕೈಗಾರಿಕೆ ಸಹಕಾರ ಸಂಘ ಪುತ್ತೂರು ಇದರ ಅಧ್ಯಕ್ಷ ರಾದ. ಶ್ರೀ ಭಾಸ್ಕರ್ ಎಂ ಪೆರುವಾಯಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ ಕುಲಾಲ ಕುಂಬಾರ ಯುವದಿಕೆಯ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇದರ ಜಿಲ್ಲಾಧ್ಯಕ್ಷರಾದ ಲಯನ್ ಅನಿಲ್ ದಾಸ್ ಮಾತಾಡಿ ಇಂದಿನ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಸಂಘ ಸಂಘಗಳ ನಡುವೆ…

Read More