ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೇಸ್ ರದ್ದುಕೋರಿ `ಬುರುಡೆ ಗ್ಯಾಂಗ್’ ಹೈಕೋರ್ಟ್ ಗೆ ಅರ್ಜಿ.!
ಬೆಂಗಳೂರು : ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್ಗೆ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಸಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್ ನೀಡಿದ್ದ ದೂರನ್ನು ವಜಾಗೊಳಿಸಿ ಎಂದು ಬುರುಡೆ ಗ್ಯಾಂಗ್ ಹೈಕೋರ್ಟ್ಗೆ ಮನವಿ ಮಾಡಿದೆ. ಇವರು ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್ಐಟಿ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಎಲ್ಲಾ ಹೇಳಿಕೆಯಲ್ಲಿ ಎಸ್ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಬುರುಡೆ…

