
ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆ..!!
ಯಕ್ಷಗಾನ ಕಲಾವಿದ ಕಾಲ್ತೋಡು ಗ್ರಾಮದ ಬಲಗೋಣ ನಿವಾಸಿ, ದಿ.ಕೊಪ್ಪಾಟಿ ಮುತ್ತ ಗೌಡ ಅವರು ಪುತ್ರ ದಾಮೋದರ ಗೌಡ (33) ಅವರು ಅ. 3ರಂದು ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಅವರು ಬೆಳಗ್ಗೆ ಮನೆಮಂದಿ ನೋಡಿದಾಗ ಮಲಗಿಕೊಂಡ ಸ್ಥಳದಲ್ಲಿ ಇರಲಿಲ್ಲ, ಹುಡುಕಾಡಿದಾಗ ಮನೆಯಿಂದ 500 ಮೀ. ದೂರದಲ್ಲಿನ ಮರಕ್ಕೆ ತನ್ನದೇ ಬನಿಯನನ್ನು ಹರಿದು ಹಗ್ಗ ಮಾಡಿಕೊಂಡು ನೇಣು ಬಿಗಿದುಕೊಂಡಿರುವುದು ಕಂಡುಬಂದಿತ್ತು. ತತ್‌ಕ್ಷಣ ನೇಣಿನಿಂದ ಇಳಿಸಿದರೂ ಕೊನೆಯುಸಿರೆಳೆದಾಗಿತ್ತು. ಅವರು ದಂಪತಿಯ ನಡುವೆ ಜಗಳ…