ಒಂದೇ ಮನೆಯಲ್ಲಿ 80 ಮತದಾರರು ಎಂದ ರಾಹುಲ್ ಗಾಂಧಿಗೆ ಮನೆ ಮಾಲಿಕ ತಿರುಗೇಟು
ಬೆಂಗಳೂರು: ‘ಮಹದೇವಪುರ ಕ್ಷೇತ್ರದಲ್ಲಿ 1 ಬಿಎಚ್‌ಕೆ ಮನೆಯಲ್ಲಿ 80 ಮಂದಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ’ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಆ ಮನೆ ಮಾಲಿಕ ಜಯರಾಮ್ ರೆಡ್ಡಿ ಪ್ರತಿಕ್ರಿಯಿಸಿ, ತಿರುಗೇಟು ನೀಡಿದ್ದಾರೆ. ಸಾಮಾನ್ಯವಾಗಿ 6 ತಿಂಗಳಿಂದ 1 ವರ್ಷದವರೆಗೆ ವಾಸಿಸುವ ವಲಸೆ ಕಾರ್ಮಿಕರು ತಮ್ಮ ಮನೆಗೆ ಬಾಡಿಗೆಗೆ ಬರುತ್ತಾರೆ. ಮನೆ ಮಾಲೀಕ ಜಯರಾಮ್ ರೆಡ್ಡಿ ಸವಾಲು ಈ 35 ಮನೆಗಳ ಮಾಲೀಕರಾದ ಜಯರಾಮ್ ರೆಡ್ಡಿ ಅವರು ರಾಹುಲ್ ಗಾಂಧಿ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. “ನೋಡಿ, ಇವೆಲ್ಲ…

