ಉಡುಪಿ: ಕಳಪೆ ಸೆಟ್ ಆಫ್ ಬಾಕ್ಸ್, ಉಚಿತ ಕೇಬಲ್ ಚಾನೆಲ್ ಹೆಸರಲ್ಲಿ ವಂಚನೆ
ಉಡುಪಿ: ಇತ್ತೀಚೆಗೆ ಕೇಬಲ್ ಅಪರೇಟರುನವರು 2 ವರ್ಷಕೊಮ್ಮೆ ತಮ್ಮ ಸೆಟ್ ಆಫ್ ಬಾಕ್ಸ್ ಗಳನ್ನು ಬದಲಾವಣೆ ಮಾಡುತಿದ್ದು ಇದರಿಂದಾಗಿ ಗ್ರಾಹಕರಿಗೆ ಬಹಳ ತೊಂದರೆ ಆಗಿದೆ. ಕೆಲವೊಂದು ಕೇಬಲ್ ಅಪರೇಟರ್ ಮುಖ್ಯಸ್ಥರ ಸ್ವಂತ ಲಾಭಕ್ಕಾಗಿ ಇತರ ಕೇಬಲ್ ಅಪರೇಟರ್ ಗಳ ಮೂಲಕ ಹೊಸ ಸೆಟ್ ಟಾಪ್ ಬಾಕ್ಸ್ ಅಳವಡಿಸಲು ಒತ್ತಾಯಿಸುತಿದ್ದಾರೆ. ಹೊಸ ಹೊಸ ಕಂಪೆನಿಗಳು ಕೇಬಲ್ ಉದ್ಯಮಕ್ಕೆ ಕಾಲಿಟ್ಟಿದ್ದು ಇವರುಗಳು ಗ್ರಾಹಕರಿಗೆ ಹೊಸ ಪ್ಲಾನ್ ಗಳನ್ನು ನೀಡಿದರೆ ಅದನ್ನು ಗ್ರಾಹಕರಿಗೆ ಅಪರೇಟರ್ ಗಳು ನೀಡದೆ ವಂಚಿಸುತಿದ್ದಾರೆ. ಇದೀಗ ಉಡುಪಿಗೆ ಕಾಲಿಟ್ಟಿರುವ…

