ಉಡುಪಿ: ಪಿಯುಸಿ ವಿದ್ಯಾರ್ಥಿ ಬೆಲ್ಟ್’ನಿಂದ ನೇಣು ಬಿಗಿದು ಆತ್ಮಹತ್ಯೆ..!
ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೆಲ್ಟ್’ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿ ವರದಿಯಾಗಿದೆ. ಮೃತರನ್ನು ಕೆಳಾರ್ಕಳ ಬೆಟ್ಟಿನ ಸ್ವಸ್ತಿಕ್ (16) ಎಂದು ಗುರುತಿಸಲಾಗಿದೆ. ಮೃತನು ಉಡುಪಿಯ ಜ್ಞಾನ ಸುಧಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 27 ರಂದು ಅವರ ತಾಯಿ ಬಂದು ನೋಡಿದಾಗ ಮನೆಯ ಹಾಲ್ ನ ಉತ್ತರ ಬದಿಯ ಕಿಟಕಿಗೆ ನೇಣು ಹಾಕಿಕೊಂಡು ಸೋಫಾದ ಮೇಲೆ ಒರಗಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೆ ಸ್ವಸ್ತಿಕ್ ನ ಕುತ್ತಿಗೆಯಲ್ಲಿದ್ದ ಬೆಲ್ಟ್ ಅನ್ನು ಕಟ್…

