ಉಪ್ಪಿನಂಗಡಿ: ಹಾರ್ನ್ ಹಾಕಿದ್ದಕ್ಕೆ ಬಸ್ ಚಾಲಕನಿಗೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರರು
ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಟ್‌ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜಹಂಸ ಬಸ್ಸಿನ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು…

