admin

ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್‌ ರಿಲೀಫ್:‌ ಗಲ್ಲು ಶಿಕ್ಷೆ ರದ್ದು

ಕೇರಳ ಮೂಲದ ನರ್ಸ್‌ ನಿಮಿಷಾ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದು, ಇದೀಗ ಈಕೆಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಯೆಮೆನ್‌ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.  ಕ್ರಿಶ್ಚಿಯನ್‌ ಧರ್ಮಪ್ರಚಾರಕ ಕೆ.ಎ.ಪಾಲ್‌ ಯೆಮೆನ್‌ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು  ವಿಡಿಯೋ ಸಂದೇಶದ ಮೂಲಕ ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಡಿಯೋ ಸಂದೇಶದಲ್ಲಿ ಯೆಮೆನ್‌ ನಾಯಕರಿಗೆ ಧನ್ಯವಾದ ಅರ್ಪಿಸಿದರು ಮತ್ತು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ಕೆ.ಎ.ಪಾಲ್‌ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಧನ್ಯವಾದ ಹೇಳಿದ್ದಾರೆ.  

Read More

ಉಡುಪಿ: ಅಡ್ಡಾದಿಡ್ಡಿ ಚಲಿಸಿದ ವಿದೇಶಿ ರಿಜಿಸ್ಟರ್ ಸಂಖ್ಯೆಯ ಕಾರು ಬೈಕ್ ಗೆ ಢಿಕ್ಕಿ- ಸವಾರನಿಗೆ ಗಾಯ

ಉಡುಪಿಯಿಂದ ಮಣಿಪಾಲಕ್ಕೆ ಅಡ್ಡಾದಿಡ್ಡಿಯಾಗಿ ಚಲಿಸಿದ ವಿದೇಶಿ ರಿಜಿಸ್ಟರ್ ಸಂಖ್ಯೆಯ ಕಾರೊಂದು ಸಿಂಡಿಕೇಟ್ ಸರ್ಕಲ್ ನಿಂದ ಐನಾಕ್ಸ್ ಕಡೆಗೆ ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಸವಾರ ಗಾಯಗೊಂಡಿರುವ ಘಟನೆ ನಡೆದಿದೆ. ವಾರಾಂತ್ಯದಲ್ಲಿ ಮಣಿಪಾಲ ಭಾಗದಲ್ಲಿ ಮಾದಕ ದ್ರವ್ಯ ಚಟುವಟಿಕೆ ನಡೆಯುತ್ತಿದ್ದು ಅಡ್ಡಾದಿಡ್ಡಿ ವಾಹನ ಚಾಲನೆ ಸಾಮಾನ್ಯವಾಗಿ ಬಿಟ್ಟಿದೆ‌. ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಫುಡ್ ಡೆಲಿವರಿ ಸಾಗಾಟ ಮಾಡುವ ಯುವಕನ ಬೈಕ್ ಗೆ ಕಾರು ಢಿಕ್ಕಿ ಹೊಡೆದಿದೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದಾನೆ….

Read More

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಕಾರು ಚಾಲಕ ಸಾವು

ವಿಟ್ಲ : ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ ಗೊಂಡಿ ದ್ದಾರೆ. ಗಾಯಳು ಗಳನ್ನು ಅನಂತಾಡಿ…

Read More

ಮಂಗಳೂರು: ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ

ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ…

Read More

ಜುಲೈ 21ರಿಂದ 24ರವರೆಗೆ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತ..!

ಮಂಗಳೂರು: ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಅಸಾಧ್ಯವಾಗಿದ್ದ ಕುಳೂರು ಸೇತುವೆಯನ್ನು ದುರಸ್ಥಿ ಮಾಡುವ ಸಲುವಾಗಿ ಜುಲೈ 21ರ ರಾತ್ರಿ 8 ರಿಂದ 24ರವರೆಗೆ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿದೆ. ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಈ ರಸ್ತೆಯು ಸಾರ್ವಜನಿಕರ, ವಾಹನಿಗರ ಓಡಾಟಕ್ಕೆ ತೊಡಕಾಗಿದೆ. ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ…

Read More

ಹಿಮಾಚಲದಲ್ಲಿ ಪ್ರದೇಶದಲ್ಲಿ ಗುಡ್ಡ ಕುಸಿತ: ಬಂಟ್ವಾಳದ 47 ಮಂದಿಯ ರಕ್ಷಣೆ

ಬಂಟ್ವಾಳ: ಹಿಮಾಚಲದಲ್ಲಿ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದ್ದು, ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆಯಲ್ಲಿ ಯಾವುದೇ ಅಪಾಯವಿಲ್ಲ. ಸುಮಾರು 3 ಕಿ.ಮೀ.ವರೆಗೆ…

Read More

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: SIT ತನಿಖೆಯಲ್ಲಿ ಸೌಜನ್ಯ ಕೇಸ್‌ ಇಲ್ಲ- ಗೃಹ ಸಚಿವ್ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ರಾಜ್ಯ ಸರ್ಕಾರ ಕೊನೆಗೂ ತನಿಖೆಗೆ SIT ರಚನೆ ಮಾಡಿದೆ. ಆದರೆ ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣದ ತನಿಖೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಲ್ಪ ಯೋಚನೆ ಮಾಡಿ ನಾವು ತೀರ್ಮಾನ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನು ಬರುತ್ತದೆ ಅದನ್ನು ಕಾದು ನೋಡೋಣ. ಇದು ಸಣ್ಣ ವಿಚಾರ…

Read More

ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್‌.ಐ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್‌.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ (55) ಎಂಬುವವರು ಆದಿತ್ಯವಾರ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮೃತರು ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ನಿನ್ನೆ (ಜುಲೈ 19) ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ್ದರು. ಆದರೆ, ಇಂದು (ಜುಲೈ 20) ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಅವರು…

Read More

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣ : ‘SIT’ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ. ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಹಂತಿ ಅವರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳ ತಂಡವು ಈ ವಿಶೇಷ ತನಿಖಾ ತಂಡದಲ್ಲಿದೆ. ಈ ತಂಡದಲ್ಲಿ ಅನುಚೇತ್ , ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎನ್ನಲಾಗಿದೆ.

Read More

ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ವಿರುದ್ಧ ಇನ್ನಿಬ್ಬರಿಂದ ದೂರು..!

ಮಂಗಳೂರು : ಹಲವರಿಗೆ ಕೋಟ್ಯಂತರ ಹಣ ವಂಚಿದ ಆರೋಪಿ ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ರೋಶನ್ ಸಲ್ದಾನ (43) ಎಂಬಾತನಿಂದ ವಂಚನೆಗೊಳಗಾದ ಮಹಾರಾಷ್ಟ್ರ ಮತ್ತು ಅಸ್ಸಾಂನ ಇಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಾರಾಷ್ಟ್ರದ ಉದ್ಯಮಿಯೊಬ್ಬರು 5 ಕೋಟಿ ರೂ. ಹಣವನ್ನು ಜು.16ರಂದು ಮತ್ತು ಅಸ್ಸಾಂ ರಾಜ್ಯದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಹಣವನ್ನು ಜು.17 ಬ್ಯಾಂಕ್ ಮೂಲಕ ಆರೋಪಿಯ ಖಾತೆಗೆ ವರ್ಗಾಯಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ವಿರುದ್ಧ ಇವರು ನೀಡಿದ ದೂರಿನಂತೆ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಉದ್ಯಮಿ…

Read More