ಮಂಗಳೂರು: ಹೆಬ್ಬಾವು ಮಾರಾಟ ಜಾಲ..!! ನಾಲ್ವರು ಅರೆಸ್ಟ್
ಮಂಗಳೂರು: ಹೆಬ್ಬಾವು ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಡಗ ಉಳಿಚ್ಚಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್ ಬ್ಯಾಂಕ್ ಬಳಿಯ ನಾಕುಪ್ರಾಣಿ ಅಂಗಡಿ ಮಾಲೀಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬಂದಿ ಉಳ್ಳಾಲ ಹರೇಕಳ ಗ್ರಾಸುವ ಶುಹಮ್ಮದ್ ಮುಸ್ತಥಾ (22), ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಬಂಧಿತರು. ಹೆಬ್ಬಾವು ಮಾರಾಟ ಜಾಲದ ಮಾಹಿತಿ ತಿಳಿದ ಮಂಗಳೂರು ವಲಯ…

