ಮಂಜೇಶ್ವರದಲ್ಲಿ ಹೆತ್ತ ತಾಯಿಯನ್ನೇ ಪೆಟ್ರೋಲ್ ಹಾಕಿ ಮಗ ಕೊಲೆಗೈದ ಪ್ರಕರಣ- ಕೊಲೆಗೆ ಕಾರಣ ಬಹಿರಂಗ
ಮಂಜೇಶ್ವರದಲ್ಲಿ ಹೆತ್ತ ತಾಯಿಯನ್ನೇ ಮಗ ಪೆಟ್ರೋಲ್ ಹಾಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆಗೆ ಕಾರಣ ಬಹಿರಂಗವಾಗಿದೆ.ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಮಂಜೇಶ್ವರ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ ಆರೋಪಿ ಮೆಲ್ವಿನ್ ಜೂನ್ 25 ಮದ್ಯರಾತ್ರಿ ಒಂದು ಗಂಟೆಗೆ ತಾಯಿ ಹಿಲ್ಡಾ ಅವರ ತಲೆಗೆ ಮಗ ಮೆಲ್ವಿನ್…

