ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನ: ಜಾತಿ ನಿಂದನೆ ದೂರು ದಾಖಲು..!
ಕಾರ್ಕಳ : ಎರಡು ಗುಂಪುಗಳ ನಡುವಿನ ವೈಷಮ್ಯದ ಕಾರಣದಿಂದ ಮಾತಿಗೆ ಮಾತು ಬೆಳೆದು ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆಗೈದ ಆರೋಪದ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಲೂರು ಸಮೀಪದ ಕೌಡೂರು ಗ್ರಾಮದ ಚರಣ್(22) ಹಾಗೂ ಆರೋಪಿಗಳಾದ ವಿಷ್ಣು ಮತ್ತು ಅಶ್ವಿನ್ ಎಂಬವರ ನಡುವೆ ಜೂ 21 ರಂದು ಬೈಲೂರಿನ ಪಳ್ಳಿ ಕ್ರಾಸ್ ಬಳಿ ರಾತ್ರಿ 8.30ರ ಸುಮಾರಿಗೆ ಜಗಳವಾಗಿತ್ತು. ಈ ಜಗಳದ ನಂತರ ವೈಯುಕ್ತಿಕ ದ್ವೇಷದಿಂದ ಅಶ್ವಿನ್ ಎಂಬಾತ ಚರಣ್ ಮೊಬೈಲ್…

