ಬಂಟ್ವಾಳ : ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ಧಕ ಇಟ್ಟು ಆಜಾನ್ – ಪ್ರಕರಣ ದಾಖಲಿಸಿದ ಪೊಲೀಸರು

0 0
Read Time:1 Minute, 5 Second

ಬಂಟ್ವಾಳ : ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡ ಇದಾಗಿದ್ದು, ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಝಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದ ದೂರಿನಂತೆ ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *