ಜುಲೈ 1 ರಿಂದ ಗ್ರಾಮ ಪಂಚಾಯಿತಿಗಳಲ್ಲೇ ʻಜನನ-ಮರಣʼ ನೊಂದಣಿ ಸೇವೆ ಆರಂಭ

0 0
Read Time:1 Minute, 6 Second

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿಯೇ ಮೊದಲ ಬಾರಿಗೆ ನಿಮ್ಮ ಗ್ರಾಮಪಂಚಾಯತಿಗಳಲ್ಲಿ ಜನನ – ಮರಣ ನೋಂದಣಿ ಸೇವೆಗಳ ಪ್ರಾರಂಭವಾಗಲಿದೆ.

ಇದೇ ಜುಲೈ1 ರಿಂದ ರಾಜ್ಯಾದ್ಯಂತ ಗ್ರಾಮಪಂಚಾಯತಿಗಳಲ್ಲಿ ಜನನ – ಮರಣ ನೋಂದಣಿ ಸೇವೆಯನ್ನು ಪ್ರಾರಂಭಿಸಲಾಗುತ್ತಿದ್ದು, 30 ದಿನಗಳ ಒಳಗೆ ನೋಂದಣಿ ಮಾಡಿ ಪ್ರಮಾಣ ಪತ್ರ ಪಡೆಯಬಹುದಾಗಿದೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಇನ್ನು ಮುಂದೆ ಜನನ – ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಜನನ – ಮರಣ ನಡೆದ 21 ದಿನಗಳಲ್ಲಿ ನೋಂದಣಿ ಮಾಡಿಕೊಂಡರೆ ಉಚಿತವಾಗಿ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಸರ್ಕಾರಿ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸಲು ಜನಪರ ಯೋಜನೆಗಳನ್ನು ಜಾರಿಗೊಳಿಸಲು ನಮ್ಮ ಸರ್ಕಾರ ಸದಾ ಕಾರ್ಯೋನ್ಮುಖವಾಗಿರಲಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *