ಬಂಟ್ವಾಳ: ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕ..! ಹಳ್ಳದಲ್ಲಿ ಮೃತದೇಹ ಪತ್ತೆ

0 0
Read Time:43 Second

ಬಂಟ್ವಾಳ; ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ  ಪತ್ತೆಯಾಗಿದೆ. ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಮೃತ ಯುವಕ.

ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಸಾಗರ್‌ ಗಾಗಿ ಮನೆಮಂದಿ ಹಾಗೂ ಸ್ನೇಹಿತರು ಹುಡುಕಾಟ ನಡೆಸಿದ್ದರು. ಟವರ್ ಲೋಕೇಶನ್ ಪ ತ್ತೆಮಾಡಲು ಪ್ರಕರಣ ದಾಖಲಿಸಿದ್ದರು. ಆದರೆ ಇಂದು ಪಕ್ಕದ ಹಳ್ಳದಲ್ಲಿ ಸಾಗರ್ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *