
Read Time:45 Second
ಮಂಗಳೂರು : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ಇದರ 2024-2025ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆಗೊಂಡಿದ್ದಾರೆ.



ಉಪಾಧ್ಯಕ್ಷೆ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ, ಜೊತೆ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು & ಗಣೇಶ ಮರ್ದೋಳಿ, ಕೋಶಾ ಧಿಕಾರಿ ಸೋಮನಾಥ್ ಸಾಲಿಯಾನ್ ರಾಮನಗರ, ಸಂಘಟನಾ ಕಾರ್ಯದರ್ಶಿ ಸತೀಶ್ ಸಂಪಾಜೆ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೆಂದ್ರ, ಸೇವಾ ದಳಪತಿ ಗಣೇಶ್ ಬೆದ್ರಗುಡ್ಡೆ ಆಯ್ಕೆಗೊಂಡಿದ್ದಾರೆ.