ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ!!

ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್‌ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು  ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದು.

Read More

ಶ್ರೀ ಸಿಗಂದೂರು ಚೌಡೇಶ್ವರಿಯ ಆಶೀರ್ವಾದದೊಂದಿಗೆ ಶುರುವಾಗ್ತಿದೆ “ಬೊಂಬಾಟ್ ಭೋಜನ ಸೀಸನ್ 6” ಇದೇ ಸೋಮವಾರದಿಂದ ಮಧ್ಯಾಹ್ನ 12 ಗಂಟೆಗೆ..!

ಕನ್ನಡ ಕಿರುತೆರೆ ಇತಿಹಾಸದಲ್ಲಿ ದಾಖಲೆ ಬರೆದ ಅಡುಗೆ ಶೋ ಅಂದ್ರೆ ಅದು ಸ್ಟಾರ್ ಸುವರ್ಣ ವಾಹಿನಿಯ ‘ಬೊಂಬಾಟ್ ಭೋಜನ’. 1500ಕ್ಕೂ ಹೆಚ್ಚು ಸಂಚಿಕೆಗಳನ್ನು ದಾಟಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಈ ಶೋ ಈಗಾಗಲೇ 5 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೀಗ ಇನ್ನಷ್ಟು ಹೊಸತನವನ್ನೊಳಗೊಂಡು 6ನೇ ಆವೃತ್ತಿಯೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ. ಇನ್ನು ಈ ಬಾರಿ ‘ಬೊಂಬಾಟ್ ಭೋಜನ ಸೀಸನ್ 6’ ರ ಪ್ರಮುಖ ಆಕರ್ಷಣೆಯಂದ್ರೆ “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಅನ್ನೋ ಟ್ಯಾಗ್ ಲೈನ್. ಈ…

Read More

ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಮತಾಂತರಕ್ಕೆ ಒತ್ತಡ- ಲವ್ ಜಿಹಾದ್ ಆರೋಪ

ಬೆಂಗಳೂರು: ಹಿಂದೂ ಯುವತಿಯೊಂದಿಗೆ ಪ್ರೀತಿಯ ಹೆಸರಲ್ಲಿ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮತಾಂತರಕ್ಕೆ ಒತ್ತಡ ಹೇರಿ, ಇನ್ನೊಬ್ಬಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಕುರಿತಂತೆ HSR ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಮ್ಮದ್ ಇಶಾಕ್ ಬಿನ್ ಅಬ್ದುಲ್ ರಸೂಲ್ ಎಂಬಾತ ಪ್ರಕರಣ ಆರೋಪಿಯಾಗಿದ್ದು, ಈತನ ಮೇಲೆ ಲವ್‌ಜಿಹಾದ್‌ ನಡೆಸಿದ ಆರೋಪ ಕೇಳಿಬಂದಿದೆ. ದೂರಿನ ಪ್ರಕಾರ, ಇನ್ಸ್ಟಾಗ್ರಾಂ ಮೂಲಕ ಇಶಾಕ್ ಯುವತಿಗೆ ಪರಿಚಯಗೊಂಡು, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿತ್ತು. ಬಳಿಕ 2024ರ ಅಕ್ಟೋಬರ್ 30ರಂದು ಧಣಿಸಂದ್ರದ ಎಲಿಮೆಂಟ್ಸ್ ಮಾಲ್ ಹತ್ತಿರ ಇಬ್ಬರು…

Read More

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ….

Read More

ಲಾಡ್ಜ್​​ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ..!! ಜೊತೆಗಿದ್ದ ಯುವತಿ ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಮದು ತಿಳಿದಿಬಂದಿದೆ. ಲಾಡ್ಜ್‌ ಒಂದರಲ್ಲಿ 20 ವರ್ಷದ ತಕ್ಷಿತ್‌ ಎನ್ನುವ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್‌ನಲ್ಲಿ ತಕ್ಷಿತ್‌ ಶವ ಶುಕ್ರವಾರ ರಾತ್ರಿ ಪತ್ತೆಯಾಗಿದೆ. 8 ದಿನದ ಹಿಂದೆ ತಕ್ಷಿತ್‌ ತನ್ನ ಪ್ರೇಯಸಿಯ ಜೊತೆ ಬೆಂಗಳೂರಿಗೆ ಬಂದಿದ್ದ ಎಂದು ವರದಿಯಾಗಿದೆ. 8 ದಿನಗಳ ಕಾಲ ಲಾಡ್ಜ್‌ನಲ್ಲಿ ಲವ್ವರ್ಸ್‌ಗಳು ವಾಸವಿದ್ದರು. 9ನೇ ದಿನ ನಿಗೂಢವಾಗಿ…

Read More

ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ. ಕೂಡ…

Read More

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆ.30ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಬೆಂಗಳೂರಿನ ಎ.ಆಲಂ ಪಾಷಾ ಎಂಬುವರು 2024ರಲ್ಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ…

Read More

ಜಾತಿಗಣತಿ ಸಮೀಕ್ಷೆ: ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ

ಬೆಂಗಳೂರು: ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಮೀಕ್ಷೆ ಹಿನ್ನೆಲೆ ರಾಜ್ಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ರಜೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ದಸರಾ ರಜೆಯಲ್ಲಿರುವ ಮಕ್ಕಳಿಗೆ ಹೆಚ್ಚುವರಿಯಾಗಿ ಇನ್ನೂ 10 ದಿನ ರಜೆ ಸಿಗಲಿದೆ. ಈ ಅವಧಿಯಲ್ಲಿ ಜಾತಿಗಣತಿ ಸರ್ವೇ…

Read More

ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್‌ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸರಣಿ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂಬ ಶಂಕೆ ಹಿನ್ನೆಲೆ​​​ಯಲ್ಲಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರವು, ಶ್ರೀಸನ್ ಫಾರ್ಮಾ ಮತ್ತು ಕೇಸನ್ಸ್ ಫಾರ್ಮಾ ಪೂರೈಸುವ ಕೆಮ್ಮಿನ ಸಿರಪ್‌ಗಳ ಮಾರಾಟ ಮತ್ತು ಖರೀದಿಯನ್ನು ರಾಜ್ಯದಲ್ಲಿ ನಿಷೇಧಿಸಿದೆ. ಹೌದು ರಾಜ್ಯ ಪರವಾನಗಿ ಪ್ರಾಧಿಕಾರ ಮತ್ತು ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್‌ ಅವರು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ತಮಿಳುನಾಡಿನ ಕಾಂಚೀಪುರಂ ಮೂಲದ ಶ್ರೀಸನ್ ಫಾರ್ಮಾ ತಯಾರಿಸಿದ ‘ಕೋಲ್ಡ್‌ರಿಫ್ ಸಿರಪ್’ ಮತ್ತು…

Read More

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಈ ತಪ್ಪು ಮಾಡಿದ್ರೆ ರೇಷನ್ ಕಾರ್ಡ್ ರದ್ದು, ಸರ್ಕಾರಿ ಸೌಲಭ್ಯಗಳೂ ಬಂದ್.!

ಪಡಿತರ ಚೀಟಿ ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ನಿರ್ಣಾಯಕ ದಾಖಲೆಯಾಗಿ ಉಳಿದಿದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಗೋಧಿ ಮತ್ತು ಅಕ್ಕಿಯಂತಹ ಸಬ್ಸಿಡಿ ಧಾನ್ಯಗಳನ್ನು ಪಡೆಯಲು ಅವಕಾಶವನ್ನು ಖಚಿತಪಡಿಸುವುದಲ್ಲದೆ, ಫಲಾನುಭವಿಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, 2025 ರಲ್ಲಿ, ಒಂದು ಸಣ್ಣ ತಪ್ಪು ಅಥವಾ ನಿರ್ಲಕ್ಷ್ಯವು ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಅಗತ್ಯ ಸರ್ಕಾರಿ ಸವಲತ್ತುಗಳೂ ಬಂದ್ ಆಗಬಹುದು. ಪಡಿತರ ಚೀಟಿ ರದ್ದತಿಗೆ ಸಾಮಾನ್ಯ ಕಾರಣಗಳು1.ಇ-ಕೆವೈಸಿ…

Read More