ಮೊಟ್ಟೆ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ- ಸ್ಯಾಂಪಲ್ ಟೆಸ್ಟ್ ನಲ್ಲಿ ವರದಿ ಬಹಿರಂಗ
ಇತ್ತೀಚಿಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಅಲರ್ಟ್ ಆದ ಆರೋಗ್ಯ ಇಲಾಖೆ ಮೊಟ್ಟೆ ಟೆಸ್ಟ್ ಮಾಡಲು ಮುಂದಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ವಿವಿಧ ಮಾದರಿ ಮೊಟ್ಟೆ ಟೆಸ್ಟ್ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮೊಟ್ಟೆ ಸ್ಯಾಂಪಲ್ ರಿಪೋರ್ಟ್ ಬಹಿರಂಗ ಆಗಿದ್ದು ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ತಿಳಿದುಬಂದಿದೆ. 27 ಮೊಟ್ಟೆಗಳ ಸ್ಯಾಂಪಲ್ ಟೆಸ್ಟಿಗೆ ಆರೋಗ್ಯ ಇಲಾಖೆ ಒಳಪಡಿಸಿತ್ತು. ಇದೀಗ…

