ಗಾಂಧಿ ಆಸ್ಪತ್ರೆಯ 30ರ ಸಂಭ್ರಮದಿ ರಾಜಾಂಗಣದಲ್ಲಿ ಹರಿದು ಬಂದ ಗಂಗಾ ಹಾಗು ಅನುರೂಫ್ ಅಪರೂಪದ ವಯೋಲಿನ್ ನಾದಕ್ಕೆ ಮನಸೋತ ಕೃಷ್ಣನಗರಿ

ಖ್ಯಾತ ಬಾಲ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರನ್ ರವರ ವಯೋಲಿನ್ ವಾದನ ಕಛೇರಿ ಬುಧವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಕಿಕ್ಕಿರಿದ ಜನ ಸಂದಣಿಯ ನಡುವೆ ನಡೆಯಿತು. ಅಪಾರ ಜನಪ್ರಿಯತೆ ಯನ್ನು ಪಡೆದುಕೊಂಡಿರುವ ಈ ಬಾಲ ಕಲಾವಿದೆಯನ್ನು ಪೂಜ್ಯ ಪರ್ಯಾಯ ಹಿರಿಯ ಮತ್ತು ಕಿರಿಯ ಶ್ರೀಪಾದರು ಶ್ರೀಕೃಷ್ಣ ಪ್ರಸಾದವನ್ನು ನೀಡಿ, ಗೌರವಿಸಿ ಹರಸಿದರು . ಗುರು ವಿದ್ವಾನ್ ಶ್ರೀ ಅನುರೂಪ್ ಹಾಗು ಪಕ್ಕವಾದ್ಯದಲ್ಲಿ ಸಹಕರಿಸಿದರನ್ನು ಪ್ರಸಾದ ನೀಡಿ ಗೌರವಿಸಿದರು ರಾಜಾಂಗಣ ದಲ್ಲಿ ನಡೆದ ಕಿಕ್ಕಿರಿದ ಕಲಾಪ್ರಿಯರು ಪಿಟೀಲುವಾದನದ…

Read More

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಡಿಸಿ ಡಾ.ವಿದ್ಯಾ ಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ…

Read More