ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 9970 ಲೋಕೋಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ನೋಂದಣಿ  ಪ್ರಾರಂಭವಾಗಿದೆ. 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅಭ್ಯರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿವರಗಳನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು. ಭಾರತೀಯ ರೈಲ್ವೆ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರತ್ಯೇಕ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರೈಲ್ವೆ…

Read More

SSLC ಆದವರಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ- ಮಂಗಳೂರಿನಲ್ಲಿ ಪರೀಕ್ಷೆ 

ಬೆಂಗಳೂರು:ಇಂಡಿಯನ್ ಕೋಸ್ಟ್ ಗಾರ್ಡ್ನಲ್ಲಿ ಗ್ರೂಪ್ ಸಿ ವಿಭಾಗದ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಗ್ರೂಪ್ ಸಿಯ ಒಟ್ಟು 4 ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು. ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ. ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಮತ್ತು ಔದ್ಯೋಗಿಕ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ವೇತನ: 21,700ರಿಂದ 69,100 ರೂ…

Read More

10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

South East Central Railway ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ (10th Passed) ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಆಗ್ನೇಯ ಸೆಂಟ್ರಲ್ ರೈಲ್ವೆ/South East Central Railway. ಹುದ್ದೆಗಳ ಸಂಖ್ಯೆ : 835. ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice. ಉದ್ಯೋಗ ಸ್ಥಳ : ಬಿಲಾಸ್ಪುರ್ (ಛತ್ತೀಸ್‌ಗಢ). ಅಪ್ಲಿಕೇಶನ್ ಮೋಡ್ : ಆನ್‌ಲೈನ್‌ (Online) ಮೋಡ್. ಹುದ್ದೆಗಳ ವಿವರ : • ಬಡಗಿ :…

Read More

ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಮಾರ್ಚ್ 1 ರಿಂದ ಅರ್ಜಿ ಪ್ರಕ್ರಿಯೆಯೂ ಆರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು IDBI ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ idbibank.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 12, 2025. ಈ ನೇಮಕಾತಿ ಅಭಿಯಾನದಡಿಯಲ್ಲಿ, ಐಡಿಬಿಐ ಬ್ಯಾಂಕ್ ಒಟ್ಟು 650 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಐಡಿಬಿಐ ಬ್ಯಾಂಕ್ ನೇಮಕಾತಿ ಅರ್ಹತಾ ಮಾನದಂಡಗಳು: ಅರ್ಜಿ ಶುಲ್ಕ ಎಷ್ಟು? ಸಾಮಾನ್ಯ…

Read More

ಐಡಿಬಿಐ ಬ್ಯಾಂಕಿನಲ್ಲಿ 650 ಜೂನಿಯರ್‌ ಅಸಿಸ್ಟೆಂಟ್‌ಮ್ಯಾನೇಜರ್‌ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕಿನಲ್ಲಿ 650 ಜೂನಿಯರ್‌ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕಂಪ್ಯೂಟರ್‌ ಸೈನ್ಸ್‌ನಲ್ಲಿ ಪದವಿ ಪೂರ್ಣಗೊಳಿಸಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರುಅರ್ಹರು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು 250 ರೂ. ಮತ್ತು ಇತರರು 1,050 ರೂ. ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು. ನೀವು ಮಾರ್ಚ್‌ 1 ರಿಂದ 12 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು https://www.idbibank.in/ ವೆಬ್‌ಸೈಟ್‌ಗೆ ಭೇಟಿ ನೀಡಿ.

Read More

ಭಾರತೀಯ ಅಂಚೆ ಇಲಾಖೆಯಲ್ಲಿ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂಡಿಯಾ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ದೇಶಾದ್ಯಂತ 21,413 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 10ನೇ ತರಗತಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸೈಕಲ್ ಅಥವಾ ಸ್ಕೂಟರ್ ಓಡಿಸುವ ಸಾಮರ್ಥ್ಯ ಹೊಂದಿರಬೇಕು. 10 ನೇ ತರಗತಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು…

Read More

ಕರ್ನಾಟಕ ಅಬಕಾರಿ ಇಲಾಖೆ: 1207 ಸಬ್ ಇನ್ ಸ್ಪೆಕ್ಟರ್, ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿನ 1,207 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ. ಅಬಕಾರಿ ಇಲಾಖೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಮತ್ತು ಅಬಕಾರಿ ಪೇದೆಗಳ ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ವೃಂದ…

Read More

Canara Bank Job: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾಬ್ಯಾಂಕ್‌ನಲ್ಲಿ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-01-2025ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2025 ಒಟ್ಟು ಹುದ್ದೆ: 60ಅರ್ಜಿ ಸಲ್ಲಿಸುವ ರೀತಿ: ಆನ್ಲೈನ್‌ ಮೂಲಕಉದ್ಯೋಗ ಸ್ಥಳ: ಭಾರತಾದ್ಯಂತ ಹುದ್ದೆಗಳ ವಿವರ:ಅಪ್ಲಿಕೇಶನ್ ಡೆವಲಪರ್ 7ಕ್ಲೌಡ್‌ ನಿರ್ವಾಹಕರು 2ಕ್ಲೌಡ್‌ ಭದ್ರತಾ ವಿಶ್ಲೇಷಕ 2ಡೇಟಾ ವಿಶ್ಲೇಷಕ 1ಡೇಟಾ ಬೇಸ್ ನಿರ್ವಾಹಕರು 9ಡೇಟಾ ಇಂಜಿನಿಯರ್ 2ದತ್ತಾಂಶ ಗಣಿಗಾರಿಕೆ ತಜ್ಞ 2ಡೇಟಾ ಸೈಂಟಿಸ್ಟ್ 2ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಶನ್ ಟೆಸ್ಟರ್ 1ETL (ಎಕ್ಸ್ಟ್ರಾಕ್ಟ್ ಟ್ರಾನ್ಸ್‌ಫಾರ್ಮ್ ಮತ್ತು ಲೋಡ್) ಸ್ಪೆಷಲಿಸ್ಟ್…

Read More

ಪಶುವೈದ್ಯಾಧಿಕಾರಿ ಹುದ್ದೆಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

(Veterinary) ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಉದ್ಯೋಗ ಇಲಾಖೆ:ಆಯುಕ್ತರವರ ಕಾರ್ಯಾಲಯ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶುಪಾಲನಾ ಭವನ, ಸಿಬಿಐ ಕಚೇರಿ ಎದುರು, ಬೆಂಗಳೂರು. ಹುದ್ದೆಯ ವಿವರ:ಪಶು ವೈದ್ಯಾಧಿಕಾರಿ ಹುದ್ದೆಯ ಸಂಖ್ಯೆ:120 (Veterinary) ವಿದ್ಯಾರ್ಹತೆ:* ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ…

Read More

Indian -Army: ಭಾರತೀಯ ಮಿಲಿಟರಿಯಲ್ಲಿ ಜಾಬ್‌ ಆಫರ್

Indian -Army:  ಭಾರತೀಯ ಮಿಲಿಟರಿಯಲ್ಲಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಕ್ರೀಡಾ ಕೋಟಾದಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ: ಕ್ರೀಡಾ ಕೋಟಾದಡಿ ನೇರ ನೇಮಕಾತಿ ಮೂಲಕ ಹವಿಲ್ದಾರ್ ಮತ್ತು ನಾಯಿಬ್ ಸುಬೇದಾರ್ ಹುದ್ದೆ ಯಾವೆಲ್ಲ ಕ್ರೀಡೆಗಳ ಸಾಧಕರು ಅರ್ಜಿ ಸಲ್ಲಿಸಬಹುದು?: ಅಥ್ಲೆಟಿಕ್ಸ್‌, ಆರ್ಚರಿ, ಬಾಸ್ಕೆಟ್‌ ಬಾಲ್, ಬಾಕ್ಸಿಂಗ್, ಡೈವಿಂಗ್, ಫೂಟ್‌ಬಾಲ್‌, ಫೆನ್ಸಿಂಗ್, ಜಿಮ್ನಾಸ್ಟಿಕ್, ಹಾಕಿ, ಹ್ಯಾಂಡ್‌ಬಾಲ್‌, ಜುಡೊ, ಕಬಡ್ಡಿ, ಕಾಯಕಿಂಗ್ ಮತ್ತು Canoeing,…

Read More