
Category: ಉದ್ಯೋಗ

ಉದ್ಯೋಗ ವಾರ್ತೆ : ʻಫುಡ್ ಕಾರ್ಪೊರೇಷನ್ ಆಫ್ ಇಂಡಿಯಾʼದಲ್ಲಿ 5,000 ಕ್ಕೂ ಹೆಚ್ಚು ʻAGMʼ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ : ಭಾರತೀಯ ಆಹಾರ ನಿಗಮ (FCI) ವಾಚ್ಮನ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಕ್ಲಾಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಹಾರ ನಿಗಮ ಇಲಾಖೆ ಎಫ್ ಸಿಐ ನೇಮಕಾತಿ 2024 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಫ್ಸಿಐ ನೇಮಕಾತಿ 2024 ಅರ್ಜಿ ನಮೂನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಎಫ್ ಸಿಐ ನೇಮಕಾತಿ ಅರ್ಜಿ ನಮೂನೆಯನ್ನು…

ಉದ್ಯೋಗ ವಾರ್ತೆ : ಭಾರತೀಯ ನೌಕಾಪಡೆಯಿಂದ ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ನೌಕಾಪಡೆಯು ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು joinindiannavy.gov.in ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಮೂಲಕ ಎಂಆರ್ ಮ್ಯೂಸಿಷಿಯನ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 11, 2024 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳು ಅಭ್ಯರ್ಥಿಯು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಗಳಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು 01 ನವೆಂಬರ್ 2003 ರಿಂದ 30 ಏಪ್ರಿಲ್ 2007 ರ ನಡುವೆ ಜನಿಸಿರಬೇಕು…

ಉದ್ಯೋಗಾಕಾಂಕ್ಷಿಗಳಿಗೆ ʻKSRTCʼ ಗುಡ್ ನ್ಯೂಸ್ : 1,260 ಚಾಲಕರ ನೇಮಕಾತಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆಎಸ್ ಆರ್ ಟಿಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೊರಗುತ್ತಿಗೆ ಆಧಾರದಲ್ಲಿ 1,260 ಚಾಲಕರ ನೇಮಕಕ್ಕೆ ಮುಂದಾಗಿದೆ. ಚಾಲಕರ ಕೊರತೆ ಹಿನ್ನಲೆಯಲ್ಲಿ 2 ಸಾವಿರಕ್ಕೂ ಹೆಚ್ಚಿನ ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲು ಕೆಎಸ್ ಆರ್ ಟಿಸಿ ಪ್ರಕ್ರಿಯೆ ಆರಂಭಿಸಿದ್ದು, ಈ ನಡುವೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಮುಂದಾಗಿದೆ. ಕಳೆದ ವರ್ಷ ಕೆಎಸ್ ಆರ್ ಟಿಸಿ 1,700 ಚಾಲಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು. ಇದೀಗ 2,200 ಚಾಲಕ ಕಂ ನಿರ್ವಾಹಕರ ನೇಮಕಕ್ಕೆ…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 1526 ʻಹೆಡ್ ಕಾನ್ ಸ್ಟೇಬಲ್ಸ್ʼ, ʻASIʼ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಉದ್ಯೋಗಾಕಾಂಕ್ಷಿಗಳಿಗೆ ಗಡಿ ಭದ್ರತಾ ಪಡೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗಡಿ ಭದ್ರತಾ ಪಡೆಯಲ್ಲಿ 1526 ಹೆಡ್ ಕಾನ್ ಸ್ಟೇಬಲ್ಸ್, ASI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರೀಯ ಪೊಲೀಸ್ ಪಡೆಗಳಲ್ಲಿ ಎಎಸ್ ಐ ಹಾಗೂ ಹೆಡ್ ಕಾನ್ ಸ್ಟೇಬಲ್ಸ್ ಹುದ್ದೆಗಳಿಗಾಗಿ ನೇಮಕಾತಿ ನಡೆಸಲಾಗುತ್ತಿದೆ. ಇವು ಸೈನೋಗ್ರಾಫರ್ ಹಾಗೂ ಗುಮಸ್ತಾ ಹುದ್ದೆಗಳಾಗಿದ್ದು, ಒಟ್ಟಾರೆಯಾಗಿ 1526 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಜೂ.9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅರ್ಜಿ ಸಲ್ಲಿಕೆಗೆ ಅಂದಿನಿಂದಲೇ ಅವಕಾಶ ಇರಲಿದೆ. ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು….

NIT Karnataka Jobs: ಸ್ಟೂಡೆಂಟ್ ಇಂಟರ್ನ್ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NIT Karnataka Recruitment 2024: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಟೂಡೆಂಟ್ ಇಂಟರ್ನ್ಶಿಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 30, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೂ ಮುನ್ನ…

Bengaluru Jobs: ತಿಂಗಳಿಗೆ ₹ 50,000 ಸಂಬಳ- ಈ ಹುದ್ದೆಗೆ ಬೆಂಗಳೂರಿನಲ್ಲಿ ಸಂದರ್ಶನ
NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 31, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ…

ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ, ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ…

ಕಳೆದ 23 ವರ್ಷಗಳಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ದಾರಿ ದೀಪವಾದ “ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್” ಸೇವಾ ಸಂಸ್ಥೆ
ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಸೇವಾ ಸಂಸ್ಥೆ ಕಳೆದ 23 ವರುಷ ಗಳಿಂದ ಸೇವಾ ತರಬೇತಿ ಯೊಂದಿಗೆ ಉದ್ಯೋಗ ವನ್ನು ಕಲ್ಪಿಸಿ ನಿರುದ್ಯೋಗಿ ಯುವಕ ಯುವತಿ ಯರಿಗೆ ದಾರಿ ದೀಪವಾಗಿದೆ. ಕರ್ನಾಟಕ ದಾದ್ಯಂತ ಮಂಗಳೂರು ಕೇಂದ್ರೀಕೃತ ಗೊಂಡು ಬೆಂಗಳೂರು. ಮೈಸೂರ್. ಹುಬ್ಬಳ್ಳಿ. ಬೆಳಗಾಂ. ಶಿಮೊಗ್ಗ. ಹಾಸನ. ದಾವಣಗೆರೆ. ಬಳ್ಳಾರಿ. ಮುಂತಾದೆಡೆ ಶಾಖೆಗಳನ್ನು ಹೊಂದಿದ್ದು.. ಕನಿಷ್ಠ ವಿದ್ಯಾರ್ಹತೆ. 10ನೇ. ಪಿ ಯು ಸಿ. ಡಿಗ್ರಿ ಯಾದ ವಿದ್ಯಾರ್ಥಿಗಳಿಗೆ ಆಸ್ಪತ್ರೆ ಗಳ ಮುಖಾಂತರ ಉಚಿತ ಸೇವಾ ತರಬೇತಿ ಯನ್ನು ಕೊಟ್ಟು…

ಆಳ್ವಾಸ್ ಪ್ರಗತಿ: ಜೂನ್ 7, 8ರಂದು ಬೃಹತ್ ಉದ್ಯೋಗ ಮೇಳ
ಬೆಂಗಳೂರು, ಮೇ 12: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ‘ಆಳ್ವಾಸ್ ಪಗ್ರತಿ-2024’ಎಂಬ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಜೂನ್‌ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಈ ಕುರಿತು ಮಾಹಿತಿ ನೀಡಿದರು. ಜೂನ್ 7 ಮತ್ತು 8ರಂದು ಮೂಡುಬಿದಿರೆಯಲ್ಲಿ 14ನೇ ಆವೃತ್ತಿಯ ‘ಆಳ್ವಾಸ್ ಪಗ್ರತಿ-2024’ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದರು. ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್, ಹಣಕಾಸು,…