ಶಿಕ್ಷಕ ದಂಪತಿಗಳಿಗೆ ಶಿಕ್ಷಕರತ್ನ ಮತ್ತು ಸಾಧಕ ರತ್ನ ಪ್ರಶಸ್ತಿ ಪ್ರಧಾನ
ಸರಕಾರಿ ಪದವಿಪೂರ್ವ ಕಾಲೇಜು ವೇಣೂರು ಪ್ರೌಢಶಾಲಾ ವಿಭಾಗದಲ್ಲಿ ಸಮಾಜ ವಿಜ್ಞಾನ ಶಿಕ್ಷಕಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಶ್ರೀಮತಿ ಪ್ರೇಮ ಪ್ರಭಾಕರ್ ರವರಿಗೆ ಶಿಕ್ಷಕರತ್ನ ಪ್ರಶಸ್ತಿ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಪ್ರಭಾಕರ್ ನಾರಾವಿ ಇವರಿಗೆ ಆರ್‌ಪಿ ಕಲಾ ಸೇವಾ ಟ್ರಸ್ಟ್ ಪರವಾಗಿ ಸಾಧಕರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬಂಟ್ವಾಳ ತಾಲೂಕಿನ ಕೆಂತಲೆ, ಮಾವಿನ ಕಟ್ಟೆಯ ಶ್ರೀ ನೇಮು ಪೂಜಾರಿ ಹಾಗೂ ಗುಲಾಬಿ ದಂಪತಿಗಳ ಪುತ್ರಿ…

