ಜ. 04ರಂದು ಮಂಗಳೂರಿನ ಪುರಭವನದಲ್ಲಿ ಕುಂಭಕಲಾವಳಿ: ಕಾರ್ಯಕ್ರಮಕ್ಕೆ ಸ್ಪೀಕರ್ ಯು.ಟಿ. ಖಾದರ್ ರವರನ್ನು ಬೇಟಿ ನೀಡಿ ಆಹ್ವಾನಿಸಿದ ಸಮಿತಿ ಪದಾಧಿಕಾರಿಗಳು
ಮಂಗಳೂರು: ಜ. 4, 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಳ್ಳಾಲ ಜನಪ್ರಿಯ ಶಾಸಕರು, ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರನ್ನು ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಆಹ್ವಾನ ನೀಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್…

