ಮಂಗಳೂರು: ರಸ್ತೆ ಬದಿಯ ಸ್ಟಾಲ್ ಮಾಲಿಕನಿಂದ ಹಸುವಿಗೆ ಚೂರಿ ಇರಿತ..!! ದೂರು ದಾಖಲು
ಮಂಗಳೂರು : ಎಡಪದವು ಪುಪಾಡಿಕಲ್ಲು ಎಂಬಲ್ಲಿ ಭಕ್ತರು ಅಯ್ಯಪ್ಪ ಸ್ವಾಮಿ ಬಿರಿ ( ಟೆಂಟ್ ) ಬಳಿ ನಿನ್ನೆ (ಭಾನುವಾರ) ಪೂಜೆಯ ಸಮಾರಂಭ ನಡೆಯುತ್ತಿತ್ತು ಆ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿ ಒರ್ವ ಚರುಮುರಿ ಸ್ಟಾಲನ್ನು ಇರಿಸಿದ್ದನು ಈ ವೇಳೆ ಸ್ಟಾಲಿಗೆ ಟೊಮೇಟೊ ತಿನ್ನಲು ಬಂದ ದನದ ಮುಖಕ್ಕೆ ವ್ಯಕ್ತಿ ಕೋಪಗೊಂಡು ಚೂರಿ ಇರಿದ ಘಟನೆ ನಡೆದಿದೆ. ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ತಿಳಿದುಬಂದಿದೆ. ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ…

