ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್; ಭಾರಿ ಸ್ಫೋಟಕ್ಕೆ ಪಾಕ್ ತತ್ತರ

ಪಾಕಿಸ್ತಾನದ ಮೇಲೆ ಆಪರೇಶನ್ ಸಿಂಧೂರ ಕಾರ್ಯಾಚರಣೆ ಇಂದು ರಾತ್ರಿಯೂ ಮುಂದುವರೆದಿದ್ದು, ಪಾಕಿಸ್ತಾನ ಪ್ರಧಾನಿ ನಿವಾಸದ ನಿವಾಸದ ಬಳಿಯಲ್ಲೇ ಭಾರತೀಯ ಸೈನ್ಯದ ಭಾರಿ ದಾಳಿ ನಡೆದಿದೆ. ಭಾರತ ನಡೆಸಿದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ನಡುಗುವಂತಾಗಿದೆ. ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿಯಾಗಿದೆ ಎಂದು ವರದಿಯಾಗಿದೆ.ಭಾರತದ ದಾಳಿಗೆ ಪಾಕ್‌ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ ಬಾರದಂತೆ ಪಾಕ್‌ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ.ಪಾಕಿಸ್ತಾನದ ಪೈಲಟ್‌ನನ್ನು ಭಾರತೀಯ ಸೇನೆ…

Read More

ಪಾಕ್‌ನಿಂದ ಶೆಲ್ ದಾಳಿ; ಭಾರತೀಯ ಯೋಧ ಹುತಾತ್ಮ

ನವದೆಹಲಿ: ಭಾರತ ಕೈಗೊಂಡ ಆಪರೇಷನ್ ಸಿಂಧೂರ್‌ ನಂತರ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಸಡೆಸುತ್ತಿದೆ. ಪ್ರತಿಯಾಗಿ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಸೈನಿಕನೋರ್ವ ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಸೈನಿಕರು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು, ಮಧ್ಯರಾತ್ರಿಯ ನಂತರ ಶೆಲ್‌ಗಳು ಮತ್ತು ಮೋರ್ಟಾರ್‌ಗಳನ್ನು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದವು. ಇದನ್ನೂ ಓದಿ: ಆಪರೇಷನ್ ಸಿಂದೂರ್ ಬೆನ್ನಲ್ಲೇ ಪಾಕ್‌ಗೆ ಮತ್ತೊಂದು ಶಾಕ್…

Read More

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಒಬ್ಬರೇ ಒಬ್ಬ ನಾಗರೀಕ ಮೃತಪಟ್ಟಿಲ್ಲ: ರಾಜನಾಥ್ ಸಿಂಗ್

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಒಬ್ಬರನೇ ಒಬ್ಬ ನಾಗರೀಕರು ಮೃತಪಟ್ಟಿಲ್ಲ. ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತ ಈ ಪ್ರತ್ಯುತ್ತರ ನೀಡಿದೆ. ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಕೊಡಿಸಲಾಗಿದೆ ಎಂಬುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಮುಗ್ಧ ಜನರನ್ನು ಕೊಂದವರನ್ನು ಮಾತ್ರ ನಾವು ಗುರಿಯಾಗಿಸಿಕೊಂಡಿದ್ದೇವೆ. ಆಪರೇಷನ್ ಸಿಂಧೂರ್ ಬಗ್ಗೆ ರಾಜನಾಥ್ ಸಿಂಗ್ ಸಂಕ್ಷಿಪ್ತ ವಿವರಣೆಯನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮರ್ಗದರ್ಶನದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಹನುಮಾನ್…

Read More

`ಆಪರೇಷನ್ ಸಿಂಧೂರ್’ ಮೂಲಕ ಪಾಕಿಸ್ತಾನದ 21 ಉಗ್ರರ ಕ್ಯಾಂಪ್ ಧ್ವಂಸ : ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ

ನವದೆಹಲಿ : ಭಾರತೀಯ ಸೇನೆಯ ತಡರಾತ್ರಿ ಪಾಕಿಸ್ತಾನದ 21 ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಏರ್ ಸ್ಟ್ರೈಕ್ ಮಾಡಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆಯ ತಡರಾತ್ರಿ ಪಾಕಿಸ್ತಾನದ JEM ಉಗ್ರ ಸಂಘಟನೆ ಸೇರಿದಂತೆ 21ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಏರ್ ಸ್ಟ್ರೈಕ್ ಮಾಡಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಇನ್ನೂ ಪಹಲ್ಗಾಮ್ ಉಗ್ರ ದಾಳಿಯನ್ನು…

Read More

ಜೈಶ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್ ಕುಟುಂಬದ 14 ಮಂದಿ ಹತ್ಯೆ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ 25 ನಿಮಿಷಗಳ ಕಾರ್ಯಾಚರಣೆಯಲ್ಲಿ ಭಾರತೀಯ ಪಡೆಗಳು ಜೈಶ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್ನ ಕುಟುಂಬದ 14 ಸದಸ್ಯರನ್ನು ಹತ್ಯೆಗೈದಿವೆ ಎನ್ನಲಾಗಿದೆ. ಆಪರೇಷನ್ ಸಿಂಧೂರ್ನಲ್ಲಿ ಕೊಲ್ಲಲ್ಪಟ್ಟವರಲ್ಲಿ ಮಸೂದ್ ಅಜರ್ ಸಹೋದರನ ಮಗ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ರವೂಫ್ ಅಸ್ಗರ್ ಸೇರಿದ್ದಾರೆ. ರವೂಫ್ ಅಸ್ಗರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಭಾರತೀಯ ಸೇನೆಯ ಆಪರೇಶನ್ ಸಿಂದುರ್‌ನಲ್ಲಿ ಮಸೂದ್ ಅಜ್ಹರ್ ಅವರ ಕುಟುಂಬದ 14 ಜನರ ಸಾವಿನ ಸುದ್ದಿ ಬಂದಿದೆ. ಇದರಲ್ಲಿ…

Read More

ಪಾಕ್ ವಿರುದ್ಧ ‘ಆಪರೇಷನ್ ಸಿಂಧೂರ’ 9 ಉಗ್ರರ ನೆಲೆಗಳು ನಾಶ ಮಾಡಿದ ಭಾರತೀಯ ಸೇನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಸುಮಾರು 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಏಪ್ರಿಲ್ 22 ರಂದು ಪಾಕ್ ಬೆಂಬಲಿತ…

Read More

ರಸ್ತೆ ಅಪಘಾತ ‘ಸಂತ್ರಸ್ತ’ರಿಗೆ ದೇಶಾದ್ಯಂತ 1.5 ಲಕ್ಷ ರೂ.ಗಳ ನಗದು ರಹಿತ ಚಿಕಿತ್ಸೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ದೇಶಾದ್ಯಂತ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಗೆಜೆಟ್ ಅಧಿಸೂಚನೆಯ ಪ್ರಕಾರ, ಈ ಯೋಜನೆಯಡಿ ((ರಸ್ತೆ ಅಪಘಾತ ಸಂತ್ರಸ್ತರ ನಗದುರಹಿತ ಚಿಕಿತ್ಸೆ ಯೋಜನೆ, 2025), ಅಂತಹ ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಸಂತ್ರಸ್ತರು ನಗದುರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಅಂತ…

Read More

ಪಾಕಿಸ್ತಾನದ ವಿರುದ್ಧ ಸಮರಕ್ಕೆ ಭಾರತ ಸಜ್ಜು : ನಾಳೆಯಿಂದ ದೇಶಾದ್ಯಂತ ʻಯುದ್ಧದ ಡ್ರಿಲ್‌ʼ, ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಸೈರನ್‌.!

ನವದೆಹಲಿ : ಭಾರತ ಸರ್ಕಾರವು ಮೇ 7, 2025 ರಂದು ದೇಶಾದ್ಯಂತ ಗುರುತಿಸಲಾದ 244 ನಾಗರಿಕ ರಕ್ಷಣಾ ಜಿಲ್ಲೆಗಳಲ್ಲಿ ಬೃಹತ್ ಅಣಕು ಡ್ರಿಲ್ ಅನ್ನು ಆಯೋಜಿಸಲಿದೆ. ಕ್ಷಿಪಣಿ ದಾಳಿ ಅಥವಾ ವಾಯುದಾಳಿಗಳಂತಹ ಯುದ್ಧದಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಎಷ್ಟು ಬೇಗನೆ ಮತ್ತು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಬಹುದು ಎಂಬುದನ್ನು ಪರೀಕ್ಷಿಸುವುದು ಇದರ ಉದ್ದೇಶವಾಗಿದೆ. ಈ ಅಣಕು ಪ್ರದರ್ಶನವು ನಿಜ ಜೀವನದ ಸನ್ನಿವೇಶಗಳನ್ನು ಅನುಕರಿಸುತ್ತದೆ, ವಾಯುದಾಳಿಯ ಸೈರನ್‌ಗಳು ಸದ್ದು ಮಾಡುವುದು, ನಗರಗಳಲ್ಲಿ ವಿದ್ಯುತ್ ಕಡಿತಗೊಳ್ಳುವುದು, ಆಶ್ರಯ ಪಡೆಯುವ ಅಭ್ಯಾಸ ಮಾಡುತ್ತಿರುವ ಜನರು ಮತ್ತು…

Read More

ಗಡಿಯಲ್ಲಿ ಪಾಕಿಸ್ತಾನಿ ರೇಂಜರ್ ಬಂಧಿಸಿದ ಭಾರತೀಯ ಸೇನೆ

ನವದೆಹಲಿ: ಬಿಎಸ್ಎಫ್ ಕಾನ್ಸ್ಟೇಬಲ್ ಒಂದು ವಾರಕ್ಕೂ ಹೆಚ್ಚು ಕಾಲ ಪಾಕಿಸ್ತಾನದ ವಶದಲ್ಲಿರುವುದರಿಂದ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ . ಕಳೆದ ವಾರ, ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಪ್ರವೇಶಿಸಿದ ಬಿಎಸ್ಎಫ್ ಕಾನ್ಸ್ಟೇಬಲ್ ಪಿ.ಕೆ.ಸಾಹು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಅವರ ಸುರಕ್ಷಿತ ಬಿಡುಗಡೆಗೆ ಸಂಬಂಧಿಸಿದಂತೆ ಎಂಟು ದಿನಗಳಿಂದ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಆದಾಗ್ಯೂ, ಅವು ಇಲ್ಲಿಯವರೆಗೆ ಯಾವುದೇ ಫಲಿತಾಂಶಗಳನ್ನು ನೀಡಿಲ್ಲ. ಬಿಎಸ್ಎಫ್ ಅಧಿಕಾರಿಗಳಿಗೆ ಪಾಕಿಸ್ತಾನದಿಂದ ಪದೇ ಪದೇ ಅದೇ ಉತ್ತರವನ್ನು ನೀಡಲಾಗಿದೆ. ನಾವು ಉನ್ನತ ಅಧಿಕಾರಿಗಳ…

Read More

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಗೋವಾ: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಜಾತ್ರಾ ಮಹೋತ್ಸವ ವೇಳೆ ಜನರು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು…

Read More