ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ದುರ್ಮರಣ
ಡೆಹ್ರಾಡೂನ್:ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ,…

