
ಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ತೆಗೆದು ಹಾಕಲಾಗಿದೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಜಾತಿ ಗಣತಿ ಆರಂಭವಗಲಿದ್ದು, ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಕ್ರಿಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ಆಯೋಗ ಈಗಾಗಲೇ ತೆಗೆದು ಹಾಕಿದೆ ಎಂದು ಸ್ಪಷ್ಟಪಡಿಸಿದರು. ಗದಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆಯು ಕೇವಲ ಜಾತಿ ಗಣತಿಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ…