ಕಳ್ಳತನದಲ್ಲೂ ದೇವರಿಗೆ ಪಾಲು ಕೊಡ್ತಿದ್ದ ಕಿರಾತಕ : 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್!
ರಾಜ್ಯದಲ್ಲಿ ಒಬ್ಬ ವಿಚಿತ್ರ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟೋರಿಯಸ್ ಕಳ್ಳನನ್ನು ಅರೆಸ್ಟ್ ಮಾಡಲಾಗಿದ್ದು, 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸರಿಂದ ಕಳ್ಳನ ಬಂಧನವಾಗಿದೆ. ಅಸ್ಲಾಂ ಪಾಷಾ ವಿರುದ್ಧ 150 ಪ್ರಕರಣ ದಾಖಲಾಗಿತ್ತು. ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಈತ ಮನೆಗಳ ತನ ಮಾಡಿದ್ದ. ಕದ್ದ ಮಾಲ್ ಅಲ್ಲಿ ದೇವರಿಗೆ ಪಾಲು! ಕಳ್ಳತನದಲ್ಲೂ ಅಸ್ಲಾಂ ಪಾಶಾಗೆ ದೇವರ ಮೇಲೆ ನಂಬಿಕೆ ಹೆಚ್ಚಾಗಿತ್ತು. ಪ್ರತಿ…

