ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ..!! ಜೊತೆಗಿದ್ದ ಯುವತಿ ಪರಾರಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಮದು ತಿಳಿದಿಬಂದಿದೆ. ಲಾಡ್ಜ್ ಒಂದರಲ್ಲಿ 20 ವರ್ಷದ ತಕ್ಷಿತ್ ಎನ್ನುವ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್‌ನಲ್ಲಿ ತಕ್ಷಿತ್ ಶವ ಶುಕ್ರವಾರ ರಾತ್ರಿ ಪತ್ತೆಯಾಗಿದೆ. 8 ದಿನದ ಹಿಂದೆ ತಕ್ಷಿತ್ ತನ್ನ ಪ್ರೇಯಸಿಯ ಜೊತೆ ಬೆಂಗಳೂರಿಗೆ ಬಂದಿದ್ದ ಎಂದು ವರದಿಯಾಗಿದೆ. 8 ದಿನಗಳ ಕಾಲ ಲಾಡ್ಜ್‌ನಲ್ಲಿ ಲವ್ವರ್ಸ್‌ಗಳು ವಾಸವಿದ್ದರು. 9ನೇ ದಿನ ನಿಗೂಢವಾಗಿ…

