
Read Time:42 Second
ಹೈದರಾಬಾದ್ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೆ ಪವನ್ ಕಲ್ಯಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ


