ಮಂಗಳೂರು : ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಖೈದಿಗಳಿಂದ ಅಟ್ಯಾಕ್

0 0
Read Time:1 Minute, 29 Second

ಮಂಗಳೂರು ; ಸುಹಾಸ್ ಶೆಟ್ಟಿ ಹತ್ಯೆ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಮಂಗಳೂರು ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪರಾದ ನೌಷಾದ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ‌ ಮೈಸೂರು ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆಸಿದ್ದರು.

ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದಿದ್ದ ನೌಷಾದ್ ಜೈಲಿನಲ್ಲಿ ಮತ್ತೋರ್ವ ಖೈದಿ ಭೇಟಿಗಾಗಿ ಕರೆದುಕೊಂಡು ಪೊಲೀಸರು ಹೋಗಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಮತ್ತು ಸಿಕ್ಕ‌ ಸಿಕ್ಕ ವಸ್ತು ತೂರಿ ಅಟ್ಯಾಕ್ ಮಾಡಿದ್ದಾರೆ.

ಬಿ ಬ್ಯಾರಕ್ ನ ಖೈದಿಗಳಿಂದ ದಾಳಿಗೆ ಯತ್ನಿಸಿದ್ದು ದಾಳಿ ತಪ್ಪಿಸಲು ಪೋಲಿಸರ ನೆರವಿನೊಂಸಿ್ಎ ಅವಿತುಕೊಂಡು ಪಾರಾಗಿದ್ದಾನೆ.

ನೌಷದ್ ನನ್ನು ಮೈಸೂರು ಜೈಲ್ ಗೆ ಶಿಫ್ಟ್ ಮಾಡೋಮುನ್ನ ಈ ದಾಳಿ ಯತ್ನಿಸಿದ್ದು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *