ಕಾರ್ಕಳ: ನಾಯಿಯ ಶವವನ್ನು ಸ್ಕೂಟರ್ ಗೆ ಕಟ್ಟಿ ಎಳೆದುಕೊಂಡ ಹೊದ ವ್ಯಕ್ತಿ- ಅಮಾನವೀಯ ಘಟನೆಯ ದೃಶ್ಯ ವೈರಲ್

0 0
Read Time:47 Second

ಕಾರ್ಕಳ: ವ್ಯಕ್ತಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಈ ಅಮಾನವೀಯ ಕೃತ್ಯ ನಡೆಸಿದ ವ್ಯಕ್ತಿ ಕೊಂಬಗುಡ್ಡೆಯ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿ ದಯಾಸಂಘದವರು ಕೇಸು ದಾಖಲಿಸುವ ಸಿದ್ಧತೆಯಲ್ಲಿದ್ದಾರೆ ಎನ್ನಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *