
Read Time:52 Second
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಆಚರಿಸಲಾಗಿತ್ತು.


BJP ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.ಈ ಘಟನೆ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇನು ಅರಬ್‌ಸ್ತಾನ ಅಂದುಕೊಂಡಿದ್ದಾರೆಯೋ? ಶಾಲೆಗಳಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.