ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ

0 0
Read Time:46 Second

ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿದ ಕುರಿತು ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್‌ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯು ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *