ಮಂಗಳೂರು: ಬೇಕರಿಯಲ್ಲಿ ಅಗ್ನಿ ಅವಘಡ..! ಲಕ್ಷಾಂತರ ರೂ. ನಷ್ಟ

0 0
Read Time:39 Second

ಮಂಗಳೂರು : ನಗರದ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ.

ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ.

ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂಧಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *