
Read Time:56 Second
ಧರ್ಮಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ಕಂಪ್ಯೂಟರ್ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 05.11.24 ರಿಂದ 04.12.24ರ ವರೆಗೆ (30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ.



ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/Z2xPLE1FigamcMBd9
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.


ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
