
Read Time:26 Second
ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.



ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

