ಪುತ್ತೂರು: ಸಾಲ ವಸೂಲಾತಿಗೆ ತೆರಳಿದ್ದ ಬ್ಯಾಂಕ್‌ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ‌ ಬೆದರಿಕೆ

0 0
Read Time:1 Minute, 13 Second

ಪುತ್ತೂರು:  ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ‌ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.

ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ. ಈ ಬಗ್ಗೆಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *