‘SSLC’ ವಿದ್ಯಾರ್ಥಿನಿ ನೇಣಿಗೆ ಶರಣು : ಕಾರಣ ನಿಗೂಢ

0 0
Read Time:57 Second

ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆಯು ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ.

ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *