ಗಮನಿಸಿ: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮಾ.31ರ ವರೆಗೆ ಅವಕಾಶ

0 0
Read Time:40 Second

ಬೆಂಗಳೂರು : ಎಲ್ಲಾ ರೀತಿಯ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ(ಎಚ್‍ಎಸ್‍ಆರ್‌ಪಿ) ಅಳವಡಿಸಲು ನೀಡಲಾಗಿದ್ದ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸುವಂತೆ ಸರಕಾರ ಆದೇಶ ಹೊರಡಿಸಿದೆ.

ಎಪ್ರಿಲ್ 1, 2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‍ಎಸ್‍ಆರ್‌ಪಿ ಅಳವಡಿಸಲು 2023ರ ಆಗಸ್ಟ್ 8 ರವರೆಗೆ ಕಾಲಮಿತಿ ನೀಡಲಾಗಿತ್ತು. ಇದೀಗ 2025ರ ಮಾಚ್ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *