ಮಂಗಳೂರು: ಹೈಡ್ರೋಫೋನಿಕ್‌ ಗಾಂಜಾ ಸಾಗಾಟ- ಆರೋಪಿಯ ಬಂಧನ

0 0
Read Time:51 Second

ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಫ್ ಸಿಬ್ಬಂದಿಗಳು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. 

ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅ.14ರಂದು ಸಂಜೆ 6:30ಕ್ಕೆ ಮುಂಬೈನಿ0ದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. 

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *