ಕಡಬದ ತೋಟದಲ್ಲಿ ಅಕ್ರಮ ಅಂಕ: ನಗದು, ವಾಹನ, ಕೋಳಿಗಳ ವಶಕ್ಕೆ

0 0
Read Time:46 Second

ಕಡಬ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *