ಮಂಗಳೂರು: ಭಾರತೀಯ ಸೇನೆಗೆ ಸೇರ ಬಯಸುವವರಿಗೆ ಸುವರ್ಣ ಅವಕಾಶ: ಆಯ್ಕೆಗೆ ಮಾರ್ಗದರ್ಶನ ಹಾಗೂ ತರಬೇತಿ

0 0
Read Time:1 Minute, 13 Second

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಅಥವಾ ಇತರ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಿದೆ.

ಉಚಿತವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ನ. 22 ಕೊನೆಯ ದಿನಾಂಕವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd. karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 805077000 ಹಾಗೂ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ, ರಜತಾದ್ರಿ, ಮಣಿಪಾಲ (0820-2574881) ಅಥವಾ ದಕ್ಷಿಣ ಕನ್ನಡ ಜಿಲ್ಲೆಯವರು ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, 575004 ಇಲ್ಲಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *