DCC ಬ್ಯಾಂಕ್ ನಲ್ಲಿ ಖಾಲಿ ಇರುವ 85 ಹುದ್ದೆಗಳ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

0 0
Read Time:2 Minute, 48 Second

ಬ್ಯಾಂಕ್ ನಲ್ಲಿ ಕೆಲಸ ಮಾಡುವ ನಿರೀಕ್ಷೆಯಲ್ಲಿರುವವವರಿಗೆ DCC ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯ ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಇದೆ ರೀತಿಯ ಉದ್ಯೋಗ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚಿಕ್ಕಮಂಗಳೂರು

ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್, ಪ್ರಥಮ ವಿಭಾಗದ ಸಹಾಯಕ

ಕೆಲಸದ ಸ್ಥಳ: ಕರ್ನಾಟಕ- ಚಿಕ್ಕಮಗಳೂರು

ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಹುದ್ದೆಗಳು: 85

ಹುದ್ದೆಗಳ ಸಂಖ್ಯೆ ಹೀಗಿದೆ:

ಕಿರಿಯ ಸಹಾಯಕ : 53

ಮೊದಲ ವಿಭಾಗದ ಸಹಾಯಕ/ಮೇಲ್ವಿಚಾರಕರು : 18

ಅಟೆಂಡರ್ : 10

ಸಹಾಯಕ ವ್ಯವಸ್ಥಾಪಕ : 4

ಈ ಹುದ್ದೆಗೆ ಸಂಬಳ: ಪ್ರತಿ ತಿಂಗಳು ರೂ.18600-67550/-

ವಯೋಮಿತಿ: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35ವಯೋಮಿತಿ ಸಡಿಲಿಕೆ ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳುSC/ST/Cat-I ಅಭ್ಯರ್ಥಿಗಳು: 05 ವರ್ಷಗಳು, PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು ಇರುತ್ತೆ

ಈ ಹುದ್ದೆಗೆ ಅರ್ಜಿ ಶುಲ್ಕ ಎಷ್ಟಿರುತ್ತೆ?

SC/ST/Cat-I/PWD/Ex-Servicemen ಅಭ್ಯರ್ಥಿಗಳು: ರೂ.750/-

ಸಾಮಾನ್ಯ/ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.1500/-

ಪಾವತಿ ವಿಧಾನ: ಆನ್‌ಲೈನ್ ಮೂಲಕ

ಈ ಹುದ್ದೆಗೆ ವಿದ್ಯಾರ್ಹತೆ ಎಷ್ಟಿರಬೇಕು?ಸಹಾಯಕ ವ್ಯವಸ್ಥಾಪಕ : ಸ್ನಾತಕೋತ್ತರ ಪದವಿಮೊದಲ ವಿಭಾಗದ ಸಹಾಯಕ/ಮೇಲ್ವಿಚಾರಕರು & ಕಿರಿಯ ಸಹಾಯಕ : ಪದವಿ

ಅಟೆಂಡರ್ : 10 ನೇತರಗತಿ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಧಿಕೃತ ಅಧಿಸೂಚನೆ ಪಿಡಿಎಫ್

ಆಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: chikkamagalurudccbank.com

ಅರ್ಜಿಸಲ್ಲಿಸುವ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-10-2024

ಅರ್ಜಿ ಸಲ್ಲಿಸಲು ಪಾವತಿಸಲು ಕೊನೆಯ ದಿನಾಂಕ: 27-ನವೆಂಬರ್-2024

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *