ಕಿಸಾನ್‌ ಸಮ್ಮಾನ್‌ ನಿಧಿ 2,000 ರೂ. ಹೆಚ್ಚಳ: ಇನ್ನು ಸಿಗೋದು 8,000 ರೂ

0 0
Read Time:40 Second

ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂ.ವನ್ನು ರಾಜ್ಯ ಸರ್ಕಾರವು
8  ಸಾವಿರ ರೂ.ಗೆ ಏರಿಕೆ ಮಾಡಿದೆ.

ಈ ಮೂಲಕ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಘೋಷಣೆ ಮಾಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *