
Read Time:44 Second
ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಮಂಗಳೂರು ಇದರ ಜಿಲ್ಲಾ ಸಮಿತಿಯ ಅದ್ದೂರಿ ಕಾರ್ಯಕ್ರಮ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಆಯವ್ಯಯ ಮತ್ತು ಸಾಧಕ ಬಾಧಕಗಳ ಬಗ್ಗೆ ಅವಲೋಕನ ತುರ್ತು ಸಭೆ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಲ. ಅನಿಲ್ ದಾಸ್ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ಡಿಂಕಿ ಡೈನ್ ನಲ್ಲಿ ಜರುಗಿತು.




ರಾಜ್ಯಧ್ಯಕ್ಷರು, ವಿಭಾಗೀಯ ಅಧ್ಯಕ್ಷರು, ವಿವಿಧ ಸಮಿತಿಯ ಸಂಚಾಲಕರುಗಳು, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

