
Read Time:54 Second
ಬೆಂಗಳೂರು : ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕರ ಕಾರ್ಡ್ ಗಳನ್ನು ನವೀಕರಿಸುವುದು ಕಡ್ಡಾಯವಾಗಿದ್ದು, ನವೀಕರಣಕ್ಕೆ ಕಾರ್ಮಿಕ ಇಲಾಖೆ ಅರ್ಜಿ ಆಹ್ವಾನಿಸಿದೆ.



ನೋಂದಾಯಿತ ಕಟ್ಟಡ ಕಾರ್ಮಿಕರು ಉದ್ಯೋಗ ದೃಢೀಕರಣ ಪತ್ರ, ಸ್ವಯಂ ದೃಢೀಕರಣ ಪತ್ರ, ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್, ಆಧಾರ್ ಕಾರ್ಡ್ ಪ್ರತಿಗಳನ್ನು ನೀಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು.
ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣ ಮಾಡಿಕೊಳ್ಳಲು ಬೇಕಾದ ಅಗತ್ಯ ದಾಖಲೆಗಳು


* ಉದ್ಯೋಗ ದೃಢೀಕರಣ ಪತ್ರ

* ಸ್ವಯಂ ದೃಢೀಕರಣ ಪತ್ರ
* ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್
* ಆಧಾರ್ ಕಾರ್ಡ್ ಪ್ರತಿ

