ಮಲ್ಪೆ ಬೋಟ್ ದುರಂತ: ಚಿಕಿತ್ಸೆ ಫಲಿಸದೇ ಮತ್ತೊರ್ವ ಯುವತಿ ಸಾವು..!!

0 0
Read Time:49 Second

ಉಡುಪಿಯ ಡೆಲ್ಟಾ ಬೀಚ್ ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ ಮೈಸೂರಿನ ಮತ್ತೋರ್ವ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಆ ಮೂಲಕ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.

ಮೈಸೂರಿನ ದಿಶಾ(23) ಮೃತ ಯುವತಿ. ನಿನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ.

ಮೈಸೂರು ಬಿಪಿಒ ಕಾಲ್‌ಸೆಂಟರ್‌ನ 28 ಉದ್ಯೋಗಿಗಳು 2 ಬೋಟ್‌ಗಳಲ್ಲಿ ತೆರಳಿದ್ದಾಗ ಒಂದು ಬೋಟ್ ಸಮುದ್ರಪಾಲಾಗಿತ್ತು.ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *