ಕ.ರ.ವೇ ರಾಜ್ಯದ್ಯಕ್ಷರಾದ ಟಿ. ಎ. ನಾರಾಯಣ ಗೌಡ್ರರ ಸುಪುತ್ರಿ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ

0 0
Read Time:37 Second

ಜೆಕೆ ಗ್ರಾಂಡ್ ಅರೆನಾ, ಬೆಂಗಳೂರು ರೆಸಾರ್ಟ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ಟಿ. ಎ. ನಾರಾಯಣ ಗೌಡ್ರರ ಸುಪುತ್ರಿ. ಏನ್.ಯಶಸ್ವಿನಿ ಗೌಡ ಹಾಗೂ ಎಸ್ .ಮಂಜುನಾಥ್ ಗೌಡರವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಕರವೇ ರಾಜ್ಯ ದ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು ಮತ್ತು ವಿವಿಧ ಗಣ್ಯರು ಕುಟುಂಬ ಸಂಬಂಧಿಕರು, ಚಿತ್ರರಂಗದ ಗಣ್ಯರು ಆಗಮಿಸಿ ಶುಭ ಹಾರೈಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *