ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಮತ್ತೆ 3 ದಿನ SIT ಕಸ್ಟಡಿಗೆ- ನ್ಯಾಯಾಲಯ ಆದೇಶ

0 0
Read Time:51 Second

 ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಪೊಲೀಸರು ಮಾಸ್ಕ್ ಮ್ಯಾನ್ ನನ್ನು ಕೋರ್ಟ್ ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚನೆ ನೀಡಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *